Image

ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ

ಸಂಜೆ ಇಂಪು, ಮಂಡ್ಯ: ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ 5 ದಿನಗಳ ವೃತ್ತಿ ನಾಟಕ ರಚನಾ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಶಿಬಿರದ ನಂತರ ತಿಂಗಳಲ್ಲಿ ಶಿಬಿರಾರ್ಥಿಗಳು ರಚಿಸಿದ ಆಯ್ಕೆಗೊಂಡ ನಾಟಕಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು. ಸ್ಪಷ್ಟವಾಗಿ ಕನ್ನಡ ಓದಲು, ಬರೆಯಲು ಬರುವ ಮತ್ತು ರಂಗಸಾಹಿತ್ಯ ಕುರಿತು ಪ್ರಾಥಮಿಕ ಜ್ಞಾನವುಳ್ಳ 18 ವರ್ಷ ಮೇಲ್ಪಟ್ಟವರು ಸ್ವ-ಪರಿಚಯದೊಂದಿಗೆ 20 ಜನವರಿ 2025 ರೊಳಗೆ ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರಕ್ಕೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಸೌಲಭ್ಯ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವೃತ್ತಿ ರಂಗಭೂಮಿ ರಂಗಾಯಣ, ಮೊದಲನೇ ಮಹಡಿ, ಕೊಠಡಿ ಸಂ:38ಎ, ಜಿಲ್ಲಾಡಳಿತ ಭವನ, ಪಿ.ಬಿ.ರಸ್ತೆ ಸಂಪರ್ಕಿಸಲು ವಿಶೇಷಾಧಿಕಾರಿ ರವಿಚಂದ್ರ ತಿಳಿಸಿದ್ದಾರೆ.

Releated Posts

ಕೆಐಐಟಿ-ಡಿಯು ವಿಶ್ವವಿದ್ಯಾಲಯಕ್ಕೆ ಒಡಿಶಾದಲ್ಲಿ ಅಗ್ರಸ್ಥಾನ. ವಿವಿಯು ಏಷ್ಯಾದಲ್ಲೇ 294 ನೇ ಸ್ಥಾನ ಪಡೆದಿದೆ

ಸಂಜೆ ಇಂಪು,ಸುದ್ದಿ ಬೆಂಗಳೂರು: ಇಲ್ಲಿನ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ರ್ಟಿಯಲ್ ಟೆಕ್ನಾಲಜಿ (ಕೆಐಐಟಿ-ಡಿಯು) ಡೀಮ್ಡ್ ವಿಶ್ವವಿದ್ಯಾಲಯವು ಕ್ಯೂಎಸ್ ಏಷ್ಯಾ ವಿಶ್ವವಿದ್ಯಾಲಯ ರ್ಯಾಂಕಿಂಗ್ 2026 ನಲ್ಲಿ…

ByByRavi Lalipalya Nov 7, 2025

ಕಬ್ಬು ಬೆಳೆಗಾರರ ನಿರಂತರಹೋರಾಟಕ್ಕೆ ಕೊನೆಗೂಫಲ: ಪ್ರತಿ ಟನ್ ಕಬ್ಬಿಗೆ ರೂ 3,300 ನಿಗದಿ….

ಸಂಜೆ ಇಂಪು, ಬೆಂಗಳೂರು: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ…

ByByRavi Lalipalya Nov 7, 2025

ಶ್ರೀರಂಗಪಟ್ಟಣದಲ್ಲಿ ರಂಗನಾಥನ ಬ್ರಹ್ಮ ರಥೋತ್ಸವ.

ನಾಳೆ ನಡೆಯಲಿರೊ ರಂಗನಾಥಸ್ವಾಮಿಯ ಬ್ರಹ್ಮರಥೋಥ್ಸವಕ್ಕೆ ‌ದೇವಾಲಯದ ಆಡಳಿತ ಮಂಡಳಿ ಸಕಲ ರೀತಿಯಲ್ಲೂ ಸಿದ್ದವಾಗಿದೆ ಬೆಳಿಗ್ಗೆ 6 ಗಂಟೆಗೆ ಸೂರ್ಯ ಚಂದ್ರ ಮಂಡಲದ ರಥಸಪ್ತಮಿ ನಡೆಯಲಿದ್ದು…

ByByRavi Lalipalya Feb 4, 2025

ಮಂಡ್ಯ : ಕುಡಿಯುವ ನೀರು ಪೂರೈಕೆಗೆ ಒತ್ತಾಯ ಖಾಲಿಕೊಡದೊಂದಿಗೆ ಗ್ರಾಮಸ್ಥರ ಪ್ರತಿಭಟನೆ

ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಚಿನ್ನಾಯಕನಹಳ್ಳಿ ಗ್ರಾಮಸ್ಥರು ಗ್ರಾ ಪಂ ಕಚೇರಿ ಎದುರು ಖಾಲಿ ಕೊಡದೊಂದಿಗೆ ಪ್ರತಿಭಟನೆ ನಡೆಸಿದರು.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಿನ್ನಾಯಕನಹಳ್ಳಿಯಲ್ಲಿ…

1 Comments Text
  • 079betapp says:
    Your comment is awaiting moderation. This is a preview; your comment will be visible after it has been approved.
    Just tried 079betapp, and honestly, not bad! The site is easy to navigate, and I had a pretty good time. Definitely gonna check it out again later. Give 079betapp a shot, you might like it!
  • Leave a Reply

    Your email address will not be published. Required fields are marked *

    Scroll to Top