• Home
  • ದೈನಂದಿನ-ಸುದ್ದಿ
  • 90 ಕೋ ಟಿ ರೂ ವಚ್ಚದಲ್ಲಿ ವಿಸಿ ನಾಲೆ ಉಪ ನಾಲೆ ಆಧುನೀಕರಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ದರ್ಶನ್ ಪುಟ್ಟಣಯ್ಯ
Image

90 ಕೋ ಟಿ ರೂ ವಚ್ಚದಲ್ಲಿ ವಿಸಿ ನಾಲೆ ಉಪ ನಾಲೆ ಆಧುನೀಕರಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ದರ್ಶನ್ ಪುಟ್ಟಣಯ್ಯ

ಮಂಡ್ಯ: ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ 90 ಕೋಟಿ ರೂ ವೆಚ್ಚದಲ್ಲಿ ವಿಸಿ ನಾಲೆಯ ಉಪ ನಾಲೆ ಆಧುನೀಕರಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು,ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ದೊಡ್ಡ ಬ್ಯಾಡರಹಳ್ಳಿ ಗ್ರಾಮದಲ್ಲಿ ನಾಲೆ ಆಧುನೀಕರಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು ವಿಸಿ ನಾಲೆಯ ಉಪ ನಾಲೆ 20 ಕಿ‌ಮೀ ಗೂ ಹೆಚ್ಚು ದೂರ ಹರಿಯಲಿದ್ದು 5 ಸಾವಿರ ಎಕರೆಗೂ ಹೆಚ್ಚಿನ ವಿಸ್ತೀರ್ಣಕ್ಕೆ ನೀರು ಹರಿಸಲಿದೆ,ರೈತರ ವ್ಯವಸಾಯಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗದ ರೀತಿ ನಾಲೆಯ ಆಧುನೀಕರಣ ಮಾಡುವುದಾಗಿ ತಿಳಿಸಿದರು.

ಈ ಬಗೆಗೆ ಇತ್ತೀಚೆಗೆ ಕೆ ಆರ್ ಎಸ್ ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ ಎಂದರು.
ಮೈಕ್ರೋ ಫೈನಾನ್ಸ್ ಗಳ ಕಿರುಕುಳ ತಪ್ಪಿಸೊ ನಿಟ್ಟಿನಲ್ಲಿ ಕ್ರಮ ಕೈಗೊಂಡು ನಿಯಾಮವಳಿ ರೂಪಿಸುವಂತೆ ಒತ್ತಾಯಿಸಿ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ ಅವರು
ಬೆಂಗಳೂರಿನ ಆರ್ ಬಿಐ ಕೇಂದ್ರ ಕಚೇರಿ ಎದುರು ರೈತಸಂಘದಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು ಮೈಕ್ರೋ ಪೈನಾನ್ಸ್ ಅನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಅನುಕೂಲವಾಗಲಿದೆ ಎಂದೂ ಅವರು ತಿಳಿಸಿದರು.

Releated Posts

ಕೆಐಐಟಿ-ಡಿಯು ವಿಶ್ವವಿದ್ಯಾಲಯಕ್ಕೆ ಒಡಿಶಾದಲ್ಲಿ ಅಗ್ರಸ್ಥಾನ. ವಿವಿಯು ಏಷ್ಯಾದಲ್ಲೇ 294 ನೇ ಸ್ಥಾನ ಪಡೆದಿದೆ

ಸಂಜೆ ಇಂಪು,ಸುದ್ದಿ ಬೆಂಗಳೂರು: ಇಲ್ಲಿನ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ರ್ಟಿಯಲ್ ಟೆಕ್ನಾಲಜಿ (ಕೆಐಐಟಿ-ಡಿಯು) ಡೀಮ್ಡ್ ವಿಶ್ವವಿದ್ಯಾಲಯವು ಕ್ಯೂಎಸ್ ಏಷ್ಯಾ ವಿಶ್ವವಿದ್ಯಾಲಯ ರ್ಯಾಂಕಿಂಗ್ 2026 ನಲ್ಲಿ…

ByByRavi Lalipalya Nov 7, 2025

ಕಬ್ಬು ಬೆಳೆಗಾರರ ನಿರಂತರಹೋರಾಟಕ್ಕೆ ಕೊನೆಗೂಫಲ: ಪ್ರತಿ ಟನ್ ಕಬ್ಬಿಗೆ ರೂ 3,300 ನಿಗದಿ….

ಸಂಜೆ ಇಂಪು, ಬೆಂಗಳೂರು: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ…

ByByRavi Lalipalya Nov 7, 2025

ಶ್ರೀರಂಗಪಟ್ಟಣದಲ್ಲಿ ರಂಗನಾಥನ ಬ್ರಹ್ಮ ರಥೋತ್ಸವ.

ನಾಳೆ ನಡೆಯಲಿರೊ ರಂಗನಾಥಸ್ವಾಮಿಯ ಬ್ರಹ್ಮರಥೋಥ್ಸವಕ್ಕೆ ‌ದೇವಾಲಯದ ಆಡಳಿತ ಮಂಡಳಿ ಸಕಲ ರೀತಿಯಲ್ಲೂ ಸಿದ್ದವಾಗಿದೆ ಬೆಳಿಗ್ಗೆ 6 ಗಂಟೆಗೆ ಸೂರ್ಯ ಚಂದ್ರ ಮಂಡಲದ ರಥಸಪ್ತಮಿ ನಡೆಯಲಿದ್ದು…

ByByRavi Lalipalya Feb 4, 2025

ಮಂಡ್ಯ : ಕುಡಿಯುವ ನೀರು ಪೂರೈಕೆಗೆ ಒತ್ತಾಯ ಖಾಲಿಕೊಡದೊಂದಿಗೆ ಗ್ರಾಮಸ್ಥರ ಪ್ರತಿಭಟನೆ

ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಚಿನ್ನಾಯಕನಹಳ್ಳಿ ಗ್ರಾಮಸ್ಥರು ಗ್ರಾ ಪಂ ಕಚೇರಿ ಎದುರು ಖಾಲಿ ಕೊಡದೊಂದಿಗೆ ಪ್ರತಿಭಟನೆ ನಡೆಸಿದರು.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಿನ್ನಾಯಕನಹಳ್ಳಿಯಲ್ಲಿ…

Leave a Reply

Your email address will not be published. Required fields are marked *

Scroll to Top